ಕುಂದಾಪುರ:ತಾಲೂಕಿನ ತ್ರಾಸಿ ಬೀಚ್ ಸಮೀಪ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಾದ ಗಂಗೊಳ್ಳಿ ಪೆÇೀಸ್ಟ್ ಆಫೀಸ್ ಬಳಿ ನಿವಾಸಿ ಮೊಹಮ್ಮದ್ ಕಾಶಿಫ್ (17) ಮೃತ ಪಟ್ಟಿದ್ದಾರೆ.ಗಾಯಾಳು ಸಹ ಸವಾರ ಮೊಹಮ್ಮದ್ ಫೈಜ್ (14) ಆಸ್ಪತ್ರೆಗೆ ದಾಖಲಾಗಿದ್ದಾ ಘಟನೆ ಸೋಮವಾರ ನಡೆದಿದೆ.
ಅಪಘಾತದಲ್ಲಿ ಗಂಭೀರ ಸ್ವರೂಪದ ಗಾಯದೊಂದಿಗೆ ಜೀವನ್ಮರಣ ಸ್ಥಿತಿಯಲ್ಲಿದ್ದ ಮೊಹಮ್ಮದ್ ಕಾಶಿಫ್ ಪಟ್ಟಿದ್ದಾರೆ.ಗಂಗೊಳ್ಳಿ ಠಾಣೆ ಸಿಬ್ಬಂದಿಗಳು ಘಟನೆ ಸ್ಥಳಕ್ಕೆ ಆಗಮಿಸಿ ಸ್ಥಳ ಮಹಜರು ನಡೆಸಿದರು.ಆ್ಯಂಬುಲೆನ್ಸ್ ಇಬ್ರಾಹಿಂ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…