ಕುಂದಾಪುರ

ಬೈಂದೂರು ಬಿಜೆಪಿ ಯುವ ಮೋರ್ಚಾ,ಯುವ ಕಾರ್ಯಾಗಾರ ಉದ್ಘಾಟನೆ

Share

ಕುಂದಾಪುರ:ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೈಂದೂರು ವತಿಯಿಂದ ಯುವ ಕಾರ್ಯಾಗಾರ ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ನಡೆಯಿತು.
ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು,ಮಂಡಲ ಯುವಮೋರ್ಚಾ ಅಧ್ಯಕ್ಷ ಗಜೇಂದ್ರ.ಎಸ್ ಬೇಲೆಮನೆ, ಬೈಂದೂರು ಕ್ಷೇತ್ರದ ಚುನಾವಣಾ ಪ್ರಭಾರಿ ಅಶೋಕ್ ಮೂರ್ತಿ,ಸಂಪನ್ಮೂಲ ಶಿವಮೊಗ್ಗ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹರಿಕೃಷ್ಣ,ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಬಿಲ್ಲಾಡಿ ,ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸದಾನಂದ ಉಪ್ಪಿನಕುದ್ರು,ಜಿಲ್ಲಾ ಕಾರ್ಯದರ್ಶಿ ಪ್ರಿಯದರ್ಶಿನಿ, ಜಿಲ್ಲಾ ರೈತಮೋರ್ಚಾ ಪ್ರಧಾನಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ,ತಲ್ಲೂರ್ ಗ್ರಾಮ ಪಂಚಾಯತ್ ಅಧ್ಯಕ್ಷ ಗಿರೀಶ್ ನಾಯ್ಕ,ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಪ್ರವೀಣ್ ಸೋಮಯ್ಯ,ಮಂಡಲ ಉಪಾಧ್ಯಕ್ಷ ರಾಘವೇಂದ್ರ ನೆಂಪು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago