ಕುಂದಾಪುರ

ತ್ರಾಸಿ:ಅಷ್ಟಬಂಧನ ಲೇಪನ,ಅನ್ನಸಂತರ್ಪಣೆ

Share

ಕುಂದಾಪುರ:ತಾಲೂಕಿನ ತ್ರಾಸಿ ಗ್ರಾಮದ ಶ್ರೀರಾಮ,ಶ್ರೀಗಣಪತಿ,ಶ್ರೀಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶುಕ್ರವಾರ ನಡೆಯಿತು.
ಶ್ರೀದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಅಂಗವಾಗಿ ಗುರುಣಪತಿ ಪೂಜೆ,ಸ್ವಸ್ತಿ ಪುಣ್ಯಾಹ ವಾಚನ,ಶ್ರೀರಾಮ,ಶ್ರೀಗಣಪತಿ,ಶ್ರೀಅಯ್ಯಪ್ಪ ಸ್ವಾಮಿ ದೇವರಿಗೆ ಅಷ್ಟಬಂಧನ ಲೇಪನ,ಕಲಾತತ್ವ ಹೋಮ,ಮಹಾಪೂಜೆ,ಶ್ರೀರಾಮ ದೇವರಿಗೆ ಅಷ್ಟೋತ್ತರ ಪರಿಕರ ಕಲಶ ಸಹಿತ ಬ್ರಹ್ಮ ಕಲಶ ಸ್ಥಾಪನೆ,ಶ್ರೀಗಣಪತಿ ಮತ್ತು ಶ್ರಿಅಯ್ಯಪ್ಪ ಸ್ವಾಮಿ ದೇವರಿಗೆ ಪಂಚವಿಂಶತಿ ಕಲಶ ಸ್ಥಾಪನೆ,ಅಧಿವಾಸ ಹೋಮ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು.ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕøತಿಕ ವೈಭವ,ಕುಣಿತ ಭಜನಾ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ಎಲ್ಲಾ ಸಮಿತಿಗಳ ಅಧ್ಯಕ್ಷರು,ಪದಾಧಿಕಾರಿಗಳು,ಸದಸ್ಯರು,ಗ್ರಾಮಸ್ಥರು,ಅರ್ಚಕವೃಂದದವರು ಉಪಸ್ಥಿತರಿದ್ದರು.
ಏಪ್ರಿಲ್ 6 ರ ಶನಿವಾರ ದಂದು ಬೆಳಿಗ್ಗೆ 6.30 ರಿಂದ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮ ಆರಂಭಗೊಳ್ಳಲಿದೆ,ಮಹಾಪೂಜೆ,ಧಾರ್ಮಿಕ ಪ್ರವಚನ ಕಾರ್ಯಕ್ರಮ,ಮಹಾ ಅನ್ನಸಂತರ್ಪಣೆ,ಭಕ್ತಿ ರಸಮಂಜರಿ ಕಾರ್ಯಕ್ರಮ,ಶ್ರೀರಾಮ ದರ್ಶನಂ ಯಕ್ಷಗಾನ ಕಾರ್ಯಕ್ರಮ ಜರುಗಲಿದೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago