ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ಶ್ರೀರಾಮ ದೇವಸ್ಥಾನದ ಸುವರ್ಣ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಹಸಿರು ಹೊರೆಕಾಣಿಕೆ ಮೆರವಣಿಗೆ ತ್ರಾಸಿ ಕೊಂಕಣಿ ಖಾರ್ವಿ ಸಭಾಭವನದಿಂದ ಹೊಸಪೇಟೆ ಮಾರ್ಗವಾಗಿ ಶ್ರೀರಾಮ ದೇವಸ್ಥಾನದ ವರಗೆ ಅದ್ದೂರಿಯಾಗಿ ಶುಕ್ರವಾರ ನಡೆಯಿತು.
ಚಂಡೆವಾದನ,ಪೂರ್ಣ ಕುಂಭ ಸ್ವಾಗತದೊಂದಿಗೆ ಹಸಿರು ಹೊರೆಕಾಣಿಕೆ ಮೆರವಣಿಗೆಯನ್ನು ಸ್ವಾಗತಿಸಿಕೊಳ್ಳಲಾಯಿತು.ಮಹಿಳೆಯರು,ಪುರುಷರು ಸಮವಸ್ತ್ರವನ್ನು ಧರಿಸಿದ್ದರು.ಸುಮಾರು ಐವತ್ತಕ್ಕೂ ಅಧಿಕ ವಾಹನಗಳು ಹಸಿರು ಹೊರೆ ಕಾಣಿಕೆಯನ್ನು ಹೊತ್ತು ಮೆರವಣಿಗೆಯಲ್ಲಿ ಸಾಗಿದವು.ಅನ್ನಸಂತರ್ಪಣೆ ಭಜನಾ ಕಾರ್ಯಕ್ರಮ ನಡೆಯಿತು.ಏಪ್ರಿಲ್ 13 ರ ಶನಿವಾರ ದಂದು ಶ್ರೀರಾಮ ದೇವಸ್ಥಾನದಲ್ಲಿ ಶ್ರೀರಾಮ ತಾರಕ ಹೋಮ,ಅನ್ನಸಂರ್ಪಣೆ ಕಾರ್ಯಕ್ರಮ,ಸಂಜೆ ಗಂಗೊಳ್ಳಿ ಶ್ರೀಮಹಾಂಕಾಳಿ ಅಮ್ಮನವರ ಪಲ್ಲಕ್ಕಿ ಉತ್ಸವ ನಡೆಯಲಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…