ಕುಂದಾಪುರ

ಮಹಿಳೆಗೆ ಕಾರು ಡಿಕ್ಕಿ,ಆಸ್ಪತ್ರೆಗೆ ದಾಖಲು

Share

ಕುಂದಾಪುರ:ತಾಲೂಕಿನ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಾಡು-ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ನಾವುಂದ ಗ್ರಾಮದ ರೂಪ ಗಾಣಿಗ (32) ಅವರು ರಸ್ತೆ ದಾಟುತ್ತಿದ್ದ ಸಮಯದಲ್ಲಿ ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ ವೇಗದಿಂದ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಸ್ವರೂಪದ ಗಾಯದೊಂದಿಗೆ ಆಸ್ಪತ್ರೆ ದಾಖಲಾದ ಘಟನೆ ಶನಿವಾರ ನಡೆದಿದೆ.
ಏಪ್ರಿಲ್ 12 ರ ಶುಕ್ರವಾರದಂದು ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ಮಹಿಳೆಯರು ಸಹಿತ ಒಟ್ಟು ನಾಲ್ಕು ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಪದೆ ಪದೆ ಅಪಘಾತ ಸಂಭವಿಸುತ್ತಿದ್ದರು ಜಿಲ್ಲಾಡಳಿತ ಮತ್ತು ರಸ್ತೆಯನ್ನು ಗುತ್ತಿಗೆ ಪಡೆದುಕೊಂಡಿದ್ದ ಐಆರ್‍ಬಿ ಕಂಪನಿ ಅವರು ವಾಹನ ಸವಾರರು ಮತ್ತು ಸಾರ್ವಜನಿಕರ ಜೀವದ ಹಿತ ದೃಷ್ಟಿಯಿಂದ ಯಾವುದೆ ರೀತಿ ಸುರಕ್ಷತಾ ಕ್ರಮಗಳನ್ನು ಕೈಂಗೊಡಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
ಹಂಪ್ ಅಳವಡಿಕೆಗೆ ಆಗ್ರಹ:ಮುಳ್ಳಿಕಟ್ಟೆ ಸರ್ಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಯಾರಿಕೇಡ್ ಸಹಿತ ಹಂಪ್ ಅಳವಡಿಕೆ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago