ಸರ್ಪ ಸಂಸ್ಕಾರ,ಆಶ್ಲೇಷ ಬಲಿ ಕಾರ್ಯಕ್ರಮ

Share

Advertisement
Advertisement
Advertisement

ಕುಂದಾಪುರ:ತಾಲೂಕಿನ ಕನ್ಯಾನ ಗ್ರಾಮದ ಶ್ರೀಕ್ಷೇತ್ರ ಕೂಡ್ಲು ಬಾಡಬೆಟ್ಟು ಶ್ರೀಶನೀಶ್ವರ ಮತ್ತು ಶ್ರೀ ಚೌಡೇಶ್ವರಿ ದೇವಸ್ಥಾನದ ನಾಗಸನ್ನಿಧಾನದಲ್ಲಿ ನಡೆಯಲಿರುವ ಅಷ್ಟಪವಿತ್ರ ನಾಗ ಮಂಡಲೋತ್ಸವ ಕಾರ್ಯಕ್ರಮದ ಅಂಗವಾಗಿ ಸರ್ಪಸಂಸ್ಕಾರ,ಶಾಖಲ ಋಕ್ಸಂಹಿತಾ ಯಾಗ,ಆಯುತ ಸಂಖ್ಯಾ ತಿಲಾಹೋಮ,ದಶದಾನ,ಗೋದಾನ,ಕಲಶಾಭಿಷೇಕ,ಮಹಾಪೂಜೆ,ಆಶ್ಲೇಷ ಬಲಿ,ಅನ್ನಸಂತರ್ಪಣೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶನಿವಾರ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಧರ್ಮದರ್ಶಿ ಜಯರಾಮ ಸ್ವಾಮಿ,ನಾಗಮಂಡಲೋತ್ಸವ ಸಮಿತಿ ಅವರು ಗ್ರಾಮಸ್ಥರು ಉಪಸ್ಥಿತರಿದ್ದರು.
ಇಂದು ಅಷ್ಟಪವಿತ್ರ ನಾಗಮಂಡಲೋತ್ಸವ:ಶ್ರೀಕ್ಷೇತ್ರ ಕೂಡ್ಲು ಬಾಡಬೆಟ್ಟು ಶ್ರೀಶನೀಶ್ವರ ಮತ್ತು ಶ್ರೀ ಚೌಡೇಶ್ವರಿ ದೇವಸ್ಥಾನದಲಿ ಅಷ್ಟಪವಿತ್ರ ನಾಗಮಂಡಲೋತ್ಸವ,ಮಹಾ ಅನ್ನಸಂತರ್ಪಣೆ ಭಾನುವಾರ ಜರುಗಲಿದೆ.ಕುಂದಾಪುರ ಮತ್ತು ಬೈಂದೂರು ತಾಲೂಕು ಭಾಗದಿಂದ ಆಗಮಿಸುವ ಭಕ್ತರಿಗೆ ವಿಶೇಷವಾಗಿ ಬಸ್ಸಿನ ವ್ಯವಸ್ಥೆ ಕಲ್ಪಿಸಲಾಗಿದೆ.

Advertisement


Share

Leave a comment

Your email address will not be published. Required fields are marked *

You cannot copy content of this page