ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ

Share

Advertisement
Advertisement
Advertisement

ಬೈಂದೂರು:ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸಿದ ಬಳಿಕ ಬ್ರಹತ್ ಮೆರವಣಿಗೆ ನಡೆಯಿತು.ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.
ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ,ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ,ವಿಧಾನಪರಿಷತ್‌ ಸದಸ್ಯ ಎಸ್.ರುದ್ರೇಗೌಡ ಹಾಗೂ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

Advertisement


Share

Leave a comment

Your email address will not be published. Required fields are marked *

You cannot copy content of this page