ಬೈಂದೂರು:ಬಿ.ವೈ ರಾಘವೇಂದ್ರ ಅವರ ಶ್ರೇಯಸ್ಸಿಗಾಗಿ,ಬೈಂದೂರು ಯುವ ಮೋರ್ಚಾ ತಂಡದಿಂದ ಕೊಲ್ಲೂರು ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಲಾಯಿತು.ಬೈಂದೂರು ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಅಧಿಕ ಲೀಡ್ ಮತ ಸಿಗಬೇಕೆಂದು ಜಗನ್ಮಾತೆಯಲ್ಲಿ ಪ್ರಾರ್ಥಿಸಲಾಯಿತು.ಬಿಜೆಪಿ ಯುವಮೋರ್ಚ ಬೈಂದೂರು ವತಿಯಿಂದ ಬಿ.ವೈ ರಾಘವೇಂದ್ರರವರಿಗೆ ಬೈಂದೂರು ಕ್ಷೇತ್ರದಲ್ಲಿ 1 ಲಕ್ಷ ಲೀಡ್ ಕೊಡಿಸುವ ಶಾಸಕ ಗುರುರಾಜ್ ಗಂಟಿಹೊಳೆಯವರ ಸಂಕಲ್ಪಕ್ಕೆ ಶಕ್ತಿ ತುಂಬಲು ಕೊಲ್ಲೂರು ತಾಯಿ ಮೂಕಾಂಬಿಕೆಯಲ್ಲಿ ಯುವಮೋರ್ಚ ತಂಡದಿಂದ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು.ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಯುವಮೋರ್ಚ ಅಧ್ಯಕ್ಷ ಗಜೇಂದ್ರ ಬೇಲೆಮನೆ ಪ್ರಧಾನಕಾರ್ಯದರ್ಶಿ ಪ್ರಸಾದ್ ಪಿ ಬೈಂದೂರ್ ಹಾಗೂ ಅನುರ ಮೆಂಡನ್ ಮತ್ತು ಯುವಮೋರ್ಚ ಜಿಲ್ಲಾ ಕಾರ್ಯದರ್ಶಿ ಪ್ರವೀಣ್ ಸೋಮಯ್ಯ ಮತ್ತು ಯುವಮೋರ್ಚ ಪದಾಧಿಕಾರಿಗಳೆಲ್ಲರೂ ಭಾಗಿಯಾಗಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…