ಕುಂದಾಪುರ:ತಾಲೂಕಿನ ಹೆಮ್ಮಾಡಿ ಶ್ರೀಲಕ್ಷ್ಮೀನಾರಾಯಣ ದೇವಸ್ಥಾನದ ನೂತನ ಶಿಲಾಮಯಗುಡಿ ಲೋಕಾರ್ಪಣೆ ಹಾಗೂ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮಕಂಭಾಭಿಷೇಕ ಮಹೋತ್ಸವ ಅಂಗವಾಗಿ ವೈಭವದ ಹೊರೆ ಕಾಣಿಕೆ ಶೋಭಾಯಾತ್ರೆ ಶುಕ್ರವಾರ ನಡೆಯಿತು.
ಪೂರ್ಣ ಕುಂಭ ಸ್ವಾಗತದೊಂದಿಗೆ ಶ್ರೀ ದೇವರ ಹೊರೆ ಕಾಣಿಕೆ ಮೆರವಣಿಗೆಯನ್ನು ಸ್ವಾಗತಿಸಿಕೊಳ್ಳಲಾಯಿತು.ಚಂಡೆ ವಾದನ,ವಾದ್ಯ ಘೋಷ,ಭಜನೆ ಮೆರವಣಿಗೆ ಸೊಬಗನ್ನು ಹೆಚ್ಚಿಸಿತು.ಮಹಿಳೆಯರು ಮತ್ತು ಪುರುಷರು ಸಮವಸ್ತ್ರದೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…