ಗಂಗೊಳ್ಳಿ:ರಾಮಕ್ಷತ್ರಿಯ ಸಂಘ,ಶ್ರೀಸೀತಾರಾಮಚಂದ್ರ ದೇವಸ್ಥಾನ ಗಂಗೊಳ್ಳಿ ವತಿಯಿಂದ 82ನೇ ವಾರ್ಷಿಕ ತ್ರಿಕಾಲ ಭಜನಾ ಸಪ್ತಾಹ ಕಾರ್ಯಕ್ರಮದ ಸಮಾರೋಪ ಸಮಾರಂಭ ಕಾರ್ಯಕ್ರಮ ಸೀತಾರಾಮಚಂದ್ರ ದೇವಸ್ಥಾನದಲ್ಲಿ ನಡೆಯಿತು.
ರಾಮಕ್ಷತ್ರಿಯ ಸಂಘದ ಅಧ್ಯಕ್ಷ ರಾಜೇಶ ಎಂ.ಜಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು,ಉಪಾಧ್ಯಕ್ಷ ಗಂಗಾಧರ ಉಗ್ರಾಣಿ,ಕಾರ್ಯದರ್ಶಿ ಶ್ರೀಧರ ಎನ್ ಸಕ್ಲಾತಿ,ಜೊತೆ ಕಾರ್ಯದರ್ಶಿ ಶ್ರೀನಿವಾಸ ಉಗ್ರಾಣಿ,ಖಜಾಂಚಿ ನಾಗೇಶ ಶೇರುಗಾರ,ಲೆಕ್ಕ ಪರಿಶೋಧಕ ನಾಗ್ಗಪ್ಪ ಸಕ್ಲಾತಿ,ಯುವಕ ಮಂಡಲ ಅಧ್ಯಕ್ಷ ರಾಜೇಂದ್ರ ಬಾಳಯ್ಯನ ಮನೆ,ಮಹಿಳಾ ಮಂಡಳಿ ಅಧ್ಯಕ್ಷೆ ಮೀನಾಕ್ಷಿ ಆರ್.ಕೆ,ಗಣೇಶೋತ್ಸವ ಸಮಿತಿ ಉಪಾಧ್ಯಕ್ಷ ಕೆ.ಎಚ್ ರಾಜ್ ಗೋವಿಂದ,ಆಡಳಿತ ಮಂಡಳಿ ಸದಸ್ಯರಾದ ರಾಧಾಕೃಷ್ಣ ಸಕ್ಲಾತಿ,ಶ್ರೀಧರ,ನಾಗರಾಜ,ದಿನೇಶ ಉಗ್ರಾಣಿ,ಗಂಗಾಧರ ಉಪಸ್ಥಿತರಿದ್ದರು.ಸೀತಾರಾಮ ಕುಣಿತ ಭಜನಾ ತಂಡದ ಮಕ್ಕಳಿಗೆ ಪ್ರೆÇೀತ್ಸಾಹ ಧನ ವಿತರಿಸಲಾಯಿತು.ಅನುಸೂಯ ಅಣ್ಣಪ್ಪ ಉಗ್ರಾಣಿ ನಿರೂಪಿಸಿದರು.ಶ್ರೀಧರ ಎನ್ ಸಕ್ಲಾತಿ ವಂದಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…