ಕೋಟದಲ್ಲಿ ಒಂದು ಕೆಜಿ ಚಿನ್ನ ವಶ
ಕುಂದಾಪುರ:ಕೋಟ ಮೂರುಕೈನಲ್ಲಿ ಅನುಮಾಸ್ಪದವಾಗಿ ಕಾರಿನಲ್ಲಿ ಕೇರಳದಿಂದ ಕುಂದಾಪುರದ ಕಡೆ ಸಾಗಿಸುತ್ತಿದ್ದ ಸುಮಾರು
1 ಕೆಜಿ 200 ಗ್ರಾಂ ಚಿನ್ನವನ್ನು ಕೋಟ ಪೋಲಿಸರು ವಶಪಡಿಸಿಕೊಂಡಿದ್ದಾರೆ. ಕೇರಳದ ಚಿತ್ರ ನಿರ್ಮಾಪಕರೊಬ್ಬರ ಮನೆಯಿಂದ ಕದ್ದ ಚಿನ್ನವನ್ನು ಬಿಹಾರಕ್ಕೆ ಸಾಗಿಸುವ ಯತ್ನದಲ್ಲಿದ್ದ ಆರೋಪಿಯನ್ನು, ಖಚಿತ ಮಾಹಿತಿಯ ಮೇರೆಗೆ ಕೋಟ ಪೋಲಿಸ್ ರು ಹರಸಾಹಸದಿಂದ ಆರೋಪಿಗಳನ್ನು ಬಂದಿಸಿದ್ದಾರೆ.ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳು ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.





















































































































































































































































































































































































































































































































































































































































































































































































































































































































































































































































































































































































































































































































































































































































































