ಬೈಂದೂರು:ರಾಷ್ಟ್ರಭಕ್ತರ ಬಳಗದ ವತಿಯಿಂದ ಬೈಂದೂರು ವಿಧಾನಸಭಾ ಕ್ಷೇತ್ರದ ಸುರ್ಕುಂದ ವಾರ್ಡ್ ಬೂತ್ ನಂ.34 ರಲ್ಲಿ ನಿತ್ಯ ಮೊಗವೀರ ಅವರ ಸಾರಥ್ಯದಲ್ಲಿ ವೆಂಕಟೇಶ ಕಲ್ಮಕ್ಕಿ,ಪ್ರಶಾಂತ್ ಮೊಗವೀರ ಹಾಗೂ ಸ್ಥಳೀಯರ ಸಹಕಾರದಲ್ಲಿ ಮಾಜಿ ಮುಖ್ಯ ಮಂತ್ರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಪರವಾಗಿ ಮನೆ ಭೇಟಿ ಮಾಡಿ ಬಿರುಸಿನ ರೀತಿಯಲ್ಲಿ ಮತ ಪ್ರಚಾರವನ್ನು ಶುಕ್ರವಾರ ಮಾಡಲಾಯಿತು.ಕಾರ್ಯಕರ್ತರು ಬಿರು ಬಿಸಿಲನ್ನು ಲೆಕ್ಕಿಸದೆ ಪ್ರಚಾರದ ಕಾರ್ಯದಲ್ಲಿ ತೊಡಗಿಕೊಂಡರು.ಕೇಸರಿ ಶಾಲನ್ನು ಧರಿಸಿ ಪುರುಷರ ಜೊತೆಯಲ್ಲಿ ಮಹಿಳೆಯರು ಮತ ಪ್ರಚಾರದಲ್ಲಿ ತೊಡಗಿಕೊಂಡಿರುವುದು ವಿಶೇಷವಾಗಿದೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…