ಬೈಂದೂರು:ತಾಲೂಕಿನ ನಾವುಂದ ಬಡಾಕೆರೆ ಧಾರ್ಮಿಕ ಮಂದಿರದಲ್ಲಿ ಶ್ರೀಶಾರದ ಸದ್ವಿದ್ಯಾ ಕುಮಾರಿ ಶಿಕ್ಷಣ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಗುರುವಾರ ನಡೆಯಿತು.ಮಾಧವ ಅಡಿಗ ಅವರು ಶಿಬಿರವನ್ನು ಉದ್ಘಾಟಿಸಿ ಶುಭಹಾರೈಸಿದರು.ಪ್ರಾಂತೀಯ ಧರ್ಮಾಧಿಕಾರಿಗಳು ಶ್ರೀಶಾರದ ಪೀಠಂ ಶೃಂಗೇರಿ ವೇದ.ಮೂರ್ತಿ ಲೋಕೇಶ್ ಅಡಿಗ ಬಡಾಕೆರೆ ಶಿಬಿರದ ಬಗ್ಗೆ ಮಾಹಿತಿ ನೀಡಿದರು.
ಎಸ್.ಜನಾರ್ದನ ಮರವಂತೆ,ಡಾ.ಗಣೇಶ್ ಈಶ್ವರ ಭಟ್,ವೇದ.ಮೂರ್ತಿ ಉದಯ ವೈದ್ಯ,ಡಾ.ಸುಬ್ರಹ್ಮಣ್ಯ ಉಡುಪ ಆಲೂರು,ವೆಂಕಟೇಶಮೂರ್ತಿ ಎನ್.ಸಿ,ವೇದ.ಮೂರ್ತಿ ಮಂಜುನಾಥ ಹೊಳ್ಳ ಕುಂದಾಪುರ,ವೇದ.ಮೂರ್ತಿ ಗಣೇಶ ಭಟ್ಟ್ ಬನ್ನಾಡಿ,ಶ್ರೀಧರ ಮಂಜರು ನೇರಳಕಟ್ಟೆ ಉಪಸ್ಥಿತರಿದ್ದರು.ವೇದ ಮೂರ್ತಿ ಲಕ್ಷ್ಮೀಶ ಅಡಿಗ ಸ್ವಾಗತಿಸಿದರು.ವೇದ.ಮೂರ್ತಿ ನಾಗೇಂದ್ರ ಅಡಿಗ ವಂದಿಸಿದರು.ಕುಮಾರಿ ಶಿಕ್ಷಣ ಶಿಬಿರ 14 ದಿನಗಳ ಕಾಲ ನಡೆಯಲಿದೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…