ಬೈಂದೂರು:ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ವಿಧಾನ ಸಭಾ ಕ್ಷೇತ್ರದ ಹೊಳಲೂರು,ಹಸೂಡಿ, ಕಾಚಿನಕಟ್ಟೆ ಮಂಡೇನಕೊಪ್ಪ ಗಳಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಸಾರ್ವಜನಿಕ ಸಭೆ ನಡೆಸಿ ಮತಯಾಚನೆ ಮಾಡಿದರು.
ಈ ಸಂಧರ್ಭದಲ್ಲಿ ಮಾಜಿ ಶಾಸಕ ಗೂಳಿ ಹಟ್ಟಿ ಶೇಖರ್, ಮಲೆನಾಡು ರೈತ ಸಮಿತಿ ಅಧ್ಯಕ್ಷ ತಿ.ನ ಶ್ರೀನಿವಾಸ್,ವೀರಶೈವ ಸಮಾಜದ ಹರಮಘಟ್ಟ ಜಗ್ಗಪ್ಪ, ಗೂಳಿಹಟ್ಟಿ ಶೇಖರ್, ಕಾಚಿನಕಟ್ಟೆ ಸತ್ಯನಾರಾಯಣ, ಭೋವಿ ಸಮಾಜದ ಜಯ್ಯಪ್ಪ, ಧನಲಕ್ಷ್ಮಿ, ದಲಿತ ಸಮಾಜದ ಮುಖಂಡ ತಿಪ್ಪೇಶ್, ಹಸೂಡಿ ಮಾರಪ್ಪ,ಕುಮಾರ್,ಗಣೇಶ್, ಕಾಚಿನಕಟ್ಟೆ ಸತೀಶ್, ಮಂಜು, ಮೋಹನ್, ಕೃಷ್ಣಪ್ಪ, ರವಿ, ಮುರುಗೇಶ್, ಚಂದ್ರಣ್ಣ,ಕಾಶಿ, ಉಂಬ್ಳೇಬೈಲು ತಿಮ್ಮಪ್ಪ ಉಪಸ್ಥಿತರಿದ್ದರು.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…