ಮಂಗಳೂರು

ಬಿಸಿಲಿನ ತಾಪಕ್ಕೆ ಬಸ್ ಗಾಜು ಒಡೆದು ಮೂವರಿಗೆ ಗಾಯ

Share

ಕುಂದಾಪುರ:ಪುತ್ತೂರಿನಿಂದ ಕಾಸರಗೋಡಿಗೆ ತೆರಳುತ್ತಿದ ಕೇರಳ ರಾಜ್ಯ ಸಾರಿಗೆ ಬಸ್ ಮಲಬಾರ್ ಎಕ್ಸ್‌ಪ್ರೆಸ್‌ ನ ಗಾಜು ಒಡೆದು ಮೂವರು ಗಾಯಗೊಂಡ ಘಟನೆ ಶನಿವಾರ ಮುಸ್ಸಂಜೆ ಉರಿಮಜಲಿನಲ್ಲಿ ಸಂಭವಿಸಿದೆ.
ಬಸ್ ನ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಇಬ್ಬರು ಬಾಲಕರು ಹಾಗೂ ಬಸ್ ಚಾಲಕ ಗಾಯಗೊಂಡ ವರು
ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಬಾಲಕ ಕಾಸರಗೋಡು ನೆಲ್ಲಿಕಟ್ಟೆಯವನು ಎನ್ನಲಾಗಿದೆ
ಬಿಸಿಲಿನ ತಾಪಕ್ಕೆ ಗಾಜು ಒಡೆಯಿತು ಎಂದು ಹೇಳಲಾಗಿದೆ.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

1 month ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

1 month ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago