ಕುಂದಾಪುರ:ಕರಾವಳಿ ಮಿತ್ರ ಮಂಡಳಿ ಮರವಂತೆ ಅದರ 25ನೇ ವಾರ್ಷಿಕೋತ್ಸವ ಅಂಗವಾಗಿ ಮರವಂತೆಯಲ್ಲಿ ಎರಡು ದಿನಗಳ ಕಾಲ ನಡೆದ ಮಾಟುಬಲೆ ಮೀನುಗಾರರ ಕ್ರಿಕೆಟ್ ಪಂದ್ಯಾಟ ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮ ಭಾನುವಾರ ನಡೆಯಿತು.
ಶ್ರೀರಾಮ ಮಂದಿರ ಮರವಂತೆ ಮೀನುಗಾರರ ಸೇವಾ ಸಮಿತಿ ಅಧ್ಯಕ್ಷ ವಾಸುದೇವ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು.ಉಪಾಧ್ಯಕ್ಷ ಸುರೇಶ್ ಖಾರ್ವಿ,ಕಾರ್ಯದರ್ಶಿ ಈಶ್ವರ ಖಾರ್ವಿ ಹಾಗೂ ಮಾಜಿ ಅಧ್ಯಕ್ಷರಾದ ಸೋಮಯ್ಯ ಖಾರ್ವಿ,ಪಿ ಚಂದ್ರ ಖಾರ್ವಿ ಮತ್ತು ಪ್ರೆÇೀತ್ಸಾಹಕರಾದ ಡಾ.ನಾಗರಾಜ ಖಾರ್ವಿ,ಚಾವನ ಆನಂದ ಖಾರ್ವಿ,ಕರಾವಳಿ ಮಿತ್ರ ಮಂಡಳಿ ಮರವಂತೆ ಕಾರ್ಯದರ್ಶಿ ರಮೇಶ್.ಕೆ,ಬನರಾಜ್ ಖಾರ್ವಿ,ಶೇಖರ ಖಾರ್ವಿ,ನಾಗರಾಜ ಖಾರ್ವಿ ಉಪಸ್ಥಿತರಿದ್ದರು.ಕರಾವಳಿ ಮಿತ್ರ ಮಂಡಳಿ ಮರವಂತೆ ಅಧ್ಯಕ್ಷ ಲೋಕೇಶ್ ಖಾರ್ವಿ ಸ್ವಾಗತಿಸಿ,ಪ್ರಾಸ್ತಾವಿಕವಾಗಿ ಮಾತನಾಡಿದರು.ಮಾಟುಬಲೆ ಮೀನುಗಾರರ ಕ್ರಿಕೆಟ್ ಪಂದ್ಯಾಟದಲ್ಲಿ ಶ್ರೀ ಅಖೀಲೇಶ್ವರಿ ತಂಡ ಪ್ರಥಮ ಸ್ಥಾನ,ನವರತ್ನ ತಂಡ ದ್ವೀತಿಯ ಸ್ಥಾನ,ಶ್ರೀ ಆಧಿಶಕ್ತಿ (ಕನಕಶ್ರೀ) ತೃತೀಯ ಸ್ಥಾನ ಹಾಗೂ ಸ್ವರ್ಣ ಯಕ್ಷೇ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ.ವಿಕ್ಷಕ ವಿವರಣೆಕಾರದ ಪ್ರಮೋದ್,ಪ್ರಕಾಶ ಖಾರ್ವಿ ಅವರನ್ನು ಸನ್ಮಾನಿಸಲಾಯಿತು
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…