ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,ಬೆಳ್ತಂಗಡಿಯಲ್ಲಿ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ಶಾಸಕ ಕೆ.ವಸಂತ ಬಂಗೇರ (79) ಮೇ 8 ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು,ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.ಇದೀಗ ಅವರು ಕೊನೆಯು ಸಿರೆಳೆದಿದ್ದು, ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…