ಕುಂದಾಪುರ

NATA ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳೊಂದಿಗೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್.

Share

ಹೆಮ್ಮಾಡಿ:ರಾಷ್ಟ್ರೀಯ ಮಟ್ಟದಲ್ಲಿ ನಡೆದ NATA ಪ್ರವೇಶ ಪರೀಕ್ಷೆ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್,ಪರೀಕ್ಷೆ ಬರೆದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ 161 ಅಂಕಗಳನ್ನು ಪಡೆದು, ಅದ್ವಿತೀಯ ಸಾಧನೆ ಮಾಡುವುದರ ಮೂಲಕ ಅರ್ಹತೆ ಪಡೆದಿದ್ದು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿ ಮೂಡಿ ಬಂದಿದ್ದಾಳೆ.ಉಳಿದಂತೆ
ಕಾಲೇಜಿನ ವಿದ್ಯಾರ್ಥಿನಿಯರಾದ ಉನ್ನತಿ ಗೌಡ 113 ಅಂಕಗಳು ಹಾಗೂ ವರ್ಣಾ ಆಚಾರ್ 113 ಅಂಕಗಳನ್ನು ಪಡೆದು ಸಾಧನೆ ಮೆರೆದಿರುತ್ತಾರೆ.
ಕಾಲೇಜು ಪ್ರಾರಂಭದ ದ್ವಿತೀಯ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದ ವಿದ್ಯಾರ್ಥಿನಿಯರು ಇವರಾಗಿದ್ದು,ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ.
ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

3 weeks ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago