ಮಂಗಳೂರು

ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ

Share

ಮಂಗಳೂರು:ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದೆ.
ರಸ್ತೆ ಬದಿಯಲ್ಲಿ ಅಡ್ಡಾಡುತ್ತಿದ್ದ ಒಂಟಿ ಸಲಗ ನೋಡಿ ಪ್ರವಾಸಿಗರು ಭಯಭೀತರಾಗಿದ್ದರು.
ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಒಂಟಿ ಸಲಗ ಅಡ್ಡಾದಿಡ್ಡಿ ತಿರುಗುತ್ತಿದ್ದರಿಂದ ವಾಹನ ಸಂಚಾರಕ್ಕೆ ತೊಂದರೆಯಾಯಿತು. ವಾಹನಗಳು ಸರತಿ ಸಾಲುಗಟ್ಟಿ ನಿಂತಿದ್ದವು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

5 days ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

5 days ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

1 month ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

1 month ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago