ಕುಂದಾಪುರ:ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ಜನುಮದಿನ ಅಂಗವಾಗಿ ಅವರ ಅಭಿಮಾನಿಗಳ ಬಳಗದ ವತಿಯಿಂದ ಕ್ಷೇತ್ರದಾದ್ಯಂತ ಸಮೃದ್ಧ ಹಸಿರು ಕಾರ್ಯಕ್ರಮ ಭಾನುವಾರ ನಡೆಯಿತು.
ಸಮೃದ್ಧ ಹಸಿರು ಕಾರ್ಯಕ್ರಮದ ಅಂಗವಾಗಿ ಶಾಸಕರ ಅಭಿಮಾನಿಗಳು ನೂರಾರು ಗಿಡಗಳನ್ನು ನೆಟ್ಟು ಪರಿಸರ ಮೇಲಿನ ಕಾಳಜಿ ಮೆರೆದರು.
ಶಾಸಕರ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳು ಕ್ಷೇತ್ರದ ಹಲವೆಡೆ
ರಕ್ತದಾನ ಶಿಬಿರ,ಸ್ವಚ್ಛತಾ ಕಾರ್ಯಕ್ರಮ,ಗಿಡ ನೆಡುವ ಕಾರ್ಯಕ್ರಮ,ಅಸಾಯಕರಿಗೆ ನೆರವು,ವ್ರದ್ಧಾಶ್ರಮ, ಅನಾಥಶ್ರಮ ಗಳಿಗೆ ನೆರವು ನೀಡುವುದಲ್ಲದೆ ಹಳ್ಳಿಗಳಲ್ಲಿ ದುರಸ್ಥಿಯಲ್ಲಿರುವ ಮನೆಗಳನ್ನು ಸರಿಪಡಿಸಿಕೊಡುವ ಕಾರ್ಯಕ್ರಮ ಹಾಗೂ ಸರ್ಕಾರಿ ಶಾಲೆಗಳ ಮೇಲ್ಚಾವಣಿ ಸರಿದೂಗಿಸುವ ಕಾರ್ಯಗಳನ್ನು ಮಾಡುವುದರ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಕೊಂಡರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…