ಕುಂದಾಪುರ

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಕ್ರೀಡಾ ವಾರ್ಷಿಕೋತ್ಸವ 2023-24 ಉದ್ಘಾಟನೆ

Share

ಉಡುಪಿ:ಬ್ರಹ್ಮಾವರ ವಿದ್ಯಾಲಕ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿನ ಕ್ರೀಡಾ ವಾರ್ಷಿಕೋತ್ಸವ 23-2024 ಕಾರ್ಯಕ್ರಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ನಡೆಯಿತು.
ಜ್ಞಾನಸುಧಾ ಪದವಿಪೂರ್ವ ಕಾಲೇಜು ಉಡುಪಿ ಪ್ರಿನ್ಸಿಪಾಲ್ ಸಂತೋಷ್ ಅವರು ಮಾತನಾಡಿ,ವಿದ್ಯಾರ್ಥಿಗಳಿಗೆ ವಿದ್ಯೆ ಎಂಬುವುದು ಅಮೂಲ್ಯವಾದ ಸಂಪತ್ತು ಆಗಿದೆ.ಸರಿಯಾದ ಸಮಯಕ್ಕೆ, ಸರಿಯಾದ ರೀತಿಯಲ್ಲಿ ಪಡೆದುಕೊಂಡು ಜ್ಞಾನವನ್ನು ಉತ್ತಮವಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳಬೇಕೆಂದು ಹೇಳಿದರು.ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಸಂಸ್ಥಾಪಕ ಅಧ್ಯಕ್ಷರಾದ ಸುಬ್ರಹ್ಮಣ್ಯ ಹಾಗೂ ನಿರ್ದೇಶಕಿ ಮಮತಾ ವಿದ್ಯಾರ್ಥಿಗಳನ್ನು ಕುರಿತು ಹಿತನುಡಿಗಳನ್ನು ಆಡಿದರು.ಉಪಪ್ರಾಂಶುಪಾಲೆಸುಜಾತ ಹಾಗೂ ಕ್ರೀಡಾ ಸಂಯೋಜಕರಾದ ನಿತಿನ್ ಶೆಣೈ ಮತ್ತು ಮನೋಜ್ ಕುಮಾರ್ , ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು ಮತ್ತು ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.ಕನ್ನಡ ವಿಭಾಗದ ಉಪನ್ಯಾಸಕಿ ಅನುಪಮ ಭಟ್ ವಂದಿಸಿದರು,ವಾಣಿಜ್ಯ ವಿಭಾಗದ ಉಪನ್ಯಾಸಕಿ ಕುಮಾರಿ ಸ್ವಾತಿ ಕಾರ್ಯಕ್ರಮವನ್ನು ನಿರೂಪಿಸಿದರು.
ಕ್ರೀಡೆಗಳಿಂದ ಕೇವಲ ಮನೋರಂಜನೆ ಮಾತ್ರ ದೊರೆಯಲಾರದು ಅವುಗಳಿಂದ ದೈಹಿಕ ಶಕ್ತಿ,ಮಾನಸಿಕ ಶಾಂತಿ,ವೃದ್ಧಿಯಾಗುವುದು ಎಂಬ ಉದ್ದೇಶ ಹೊಂದಿರುವ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ವಾರ್ಷಿಕ ಕ್ರೀಡೋತ್ಸವ ಆಯೋಜನೆ ಮಾಡಿದೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago