ಕುಂದಾಪುರ

ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Share

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ
ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.
ಪ್ರೊ.ರಾಜಲಕ್ಷ್ಮೀ ಆನಂದನ್
ಸೆಂಟರ್ ಹೆಡ್,ಸ್ಕೂಲ್ ಆಫ್ ಐಟಿ ಸ್ಕಿಲ್ಸ್ ಮಣಿಪಾಲ್,ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್, ಮಣಿಪಾಲ್ ಇವರು ವಿದ್ಯಾರ್ಥಿಗಳಿಗೆ ಬಿ.ಸಿ.ಎ ಕೋರ್ಸ್ ಉಪಯೋಗ ಮತ್ತು ಭವಿಷ್ಯದಲ್ಲಿ ಸಿಗುವ ಉದ್ಯೋಗದ ಮಾಹಿತಿ ಹಾಗೂ ಸಂದರ್ಶನವನ್ನು ಹೇಗೆ ಎದುರಿಸಬೇಕು ಎನ್ನುವುದರ ಕುರಿತು ಮತ್ತು ಹೊಸ ಬಗೆಯ ಕಂಪ್ಯೂಟರ್ ಅಪ್ಲಿಕೇಶನ್ ತಯಾರಿಸುವ ಕುರಿತು ಮಾಹಿತಿ ನೀಡಿದರು.
ಕಾಲೇಜಿನ ಸಂಸ್ಥಾಪಕ ಅಧ್ಯಕ್ಷರಾದ ಸುಬ್ರಮಣ್ಯ ಬಿ.ಸಿ.ಎ ವಿಭಾಗದ ಮಹತ್ವದ ಕುರಿತು ‌ಮಾಹಿತಿಯನ್ನು ನೀಡಿದರು.ಕಾಲೇಜಿನ ನಿರ್ದೇಶಕಿ ಮಮತಾ ವೈಸ್ ಪ್ರಿನ್ಸಿಪಾಲ್ ರಝಿಕಾ,ಬಿ.ಸಿ.ಎ ವಿಭಾಗದ ಮುಖ್ಯಸ್ಥೆ ಅನಿತಾ , ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು,ಬಿ.ಸಿ.ಎ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಬಿ‌.ಸಿ.ಎ ವಿದ್ಯಾರ್ಥಿನಿ ಜಯಶ್ರೀ ನಿರೂಪಿಸಿದರು,ಪ್ರಕೃತಿ ಸ್ವಾಗತಿಸಿದರು ,ವಿದ್ಯಾರ್ಥಿ ರೆಶೊನ್ ಅತಿಥಿಗಳನ್ನು ಪರಿಚಯಿಸಿದರು,ವಿದ್ಯಾರ್ಥಿನಿ ಐಶ್ವರ್ಯ ವಂದಿಸಿದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

4 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 months ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 months ago