ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ
ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.
ಪ್ರೊ.ರಾಜಲಕ್ಷ್ಮೀ ಆನಂದನ್
ಸೆಂಟರ್ ಹೆಡ್,ಸ್ಕೂಲ್ ಆಫ್ ಐಟಿ ಸ್ಕಿಲ್ಸ್ ಮಣಿಪಾಲ್,ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್, ಮಣಿಪಾಲ್ ಇವರು ವಿದ್ಯಾರ್ಥಿಗಳಿಗೆ ಬಿ.ಸಿ.ಎ ಕೋರ್ಸ್ ಉಪಯೋಗ ಮತ್ತು ಭವಿಷ್ಯದಲ್ಲಿ ಸಿಗುವ ಉದ್ಯೋಗದ ಮಾಹಿತಿ ಹಾಗೂ ಸಂದರ್ಶನವನ್ನು ಹೇಗೆ ಎದುರಿಸಬೇಕು ಎನ್ನುವುದರ ಕುರಿತು ಮತ್ತು ಹೊಸ ಬಗೆಯ ಕಂಪ್ಯೂಟರ್ ಅಪ್ಲಿಕೇಶನ್ ತಯಾರಿಸುವ ಕುರಿತು ಮಾಹಿತಿ ನೀಡಿದರು.
ಕಾಲೇಜಿನ ಸಂಸ್ಥಾಪಕ ಅಧ್ಯಕ್ಷರಾದ ಸುಬ್ರಮಣ್ಯ ಬಿ.ಸಿ.ಎ ವಿಭಾಗದ ಮಹತ್ವದ ಕುರಿತು ಮಾಹಿತಿಯನ್ನು ನೀಡಿದರು.ಕಾಲೇಜಿನ ನಿರ್ದೇಶಕಿ ಮಮತಾ ವೈಸ್ ಪ್ರಿನ್ಸಿಪಾಲ್ ರಝಿಕಾ,ಬಿ.ಸಿ.ಎ ವಿಭಾಗದ ಮುಖ್ಯಸ್ಥೆ ಅನಿತಾ , ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು,ಬಿ.ಸಿ.ಎ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಬಿ.ಸಿ.ಎ ವಿದ್ಯಾರ್ಥಿನಿ ಜಯಶ್ರೀ ನಿರೂಪಿಸಿದರು,ಪ್ರಕೃತಿ ಸ್ವಾಗತಿಸಿದರು ,ವಿದ್ಯಾರ್ಥಿ ರೆಶೊನ್ ಅತಿಥಿಗಳನ್ನು ಪರಿಚಯಿಸಿದರು,ವಿದ್ಯಾರ್ಥಿನಿ ಐಶ್ವರ್ಯ ವಂದಿಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…