ಕುಂದಾಪುರ-ಬೈಂದೂರು ವಲಯದ ಸರಕಾರಿ ಪ್ರೌಢಶಾಲೆ ಆಲೂರು 2023–24ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ 59 ವಿದ್ಯಾರ್ಥಿಗಳು ಉತ್ತೀರ್ಣ ಹೊಂದಿದ್ದು ಶೇಕಡಾ 100% ಫಲಿತಾಂಶ ದಾಖಲಿಸಿದೆ.ಚೈತ್ರ 625 ರಲ್ಲಿ 597 ಅಂಕಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾಳೆ , ಸೃಜನ,ರೋಜನ್ ಆಶಿಕ್ ಸುಬ್ರಮಣ್ಯ ವರ್ಷ ಸುದಕ್ಷಾ ಮೋಹಿತ್ ಜ್ಯೋತಿ ಪ್ರತಿಕ್ಷ ಮತ್ತು ದೀಪ್ತಿ ಈ 12 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೆರ್ಗಡೆ ಹೊಂದಿದ್ದಾರೆ.ಪ್ರಥಮ ದರ್ಜೆಯಲ್ಲಿ 40 ,ದ್ವಿತೀಯ ದರ್ಜೆಯಲ್ಲಿ 5 ಮತ್ತು ತೃತೀಯ ದರ್ಜೆಯಲ್ಲಿ 2 ವಿದ್ಯಾರ್ಥಿಗಳು ತೆರ್ಗಡೆ ಹೊಂದಿದ್ದಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…