ಕುಂದಾಪುರ

ಶಿರೂರು:ಪ್ರೌಢಶಾಲೆ ವಿದ್ಯಾರ್ಥಿ ಆತ್ಮಹತ್ಯೆ

Share

ಬೈಂದೂರು:ವರ್ಗಾವಣೆ ಪ್ರಮಾಣಪತ್ರ (ಟಿಸಿ) ನೀಡಲು ವಿಳಂಬ ಮಾಡಿದರು ಎಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಬೈಂದೂರು ತಾಲೂಕಿನ ಶಿರೂರು ಗ್ರಾಮದ ಮೇಲ್ಪಂಕ್ತಿ ಎಂಬಲ್ಲಿ ನಡೆದಿದೆ.
ನಿತಿನ್ ಆಚಾರ್ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.ಈತ ಬೈಂದೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಯಾಗಿದ್ದು ಪ್ರಸ್ತುತ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದ. ಸೋಮವಾರ ಸಂಸ್ಥೆಗೆ ವರ್ಗಾವಣೆ ಪತ್ರ ಪಡೆಯಲು ಹೋದ ವೇಳೆ ಅಲ್ಲಿ ಶಿಕ್ಷಕರು ಬೈದಿದ್ದಾರೆ ಎಂಬ ಕಾರಣಕ್ಕೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೆತ್ತವರು ದೂರು ನೀಡಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Share
Team Kundapur Times

Recent Posts

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

54 minutes ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 weeks ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

1 month ago