ಮಂಗಳೂರು:ಚಲಿದುತ್ತಿದ್ದ ಕಾರಿನ ಮೇಲೆ ಮರ ಹಾಗೂ ವಿದ್ಯುತ್ ಕಂಬ ಬಿದ್ದು ಇಬ್ಬರು ಗಾಯಗೊಂಡ ಘಟನೆ
ಮಾಣಿ – ಮೈಸೂರು ಹೆದ್ದಾರಿಯ ಕುಕ್ಕರಬೆಟ್ಟಿನಲ್ಲಿ ನೇ ಸಂಭವಿಸಿದೆ.ಘಟನೆಯಲ್ಲಿ
ಕಾರು ನಜ್ಜುಗುಜ್ಜಾಗಿದೆ.
ಮಂಗಳೂರಿನಿಂದ ನಾಲ್ವರು ಕಾರಿನಲ್ಲಿ ಮೈಸೂರಿಗೆ ಹೋಗುತ್ತಿದ್ದಾಗ ಸಮಯದಲ್ಲಿ ಇನೊಂದು ಘಟನೆ ಸಂಭವಿಸಿದೆ.
ಗಾಯಾಳುಗಳಿಬ್ಬರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.ಕಾರಿನಲ್ಲಿದ್ದ ಇನ್ನಿಬ್ಬರು ಪಾರಾಗಿದ್ದಾರೆ
ಘಟನೆ ನಡೆದ ತಕ್ಷಣ ಧಾವಿಸಿದ ಸ್ಥಳೀಯರು ಗಾಯಾಳುಗಳನ್ನು ಹೊರ ತೆಗೆದು ಉಪಚರಿಸಿ ಆಸ್ಪತ್ರೆಗೆ ಸಾಗಿಸಿದರು.
ಘಟನೆಯಿಂದಾಗಿ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…