ಕುಂದಾಪುರ:ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ ಗುಜ್ಜಾಡಿ ವಲಯದ ವಾರ್ಷಿಕ ಮಹಾಸಭೆ,ಪುಸ್ತಕ ವಿತರಣೆ ಹಾಗೂ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ತ್ರಾಸಿ ಕಮ್ಮಾರಕೊಡ್ಲು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಭಾನುವಾರ ನಡೆಯಿತು.
ಕುಂದಾಪುರ ತಾಲೂಕು ಬ್ರಾಹ್ಮಣ ಪರಿಷತ್ ಅಧ್ಯಕ್ಷ ಎಚ್.ಎಸ್ ಹತ್ವಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಗುಜ್ಜಾಡಿ ವಲಯ ಅಧ್ಯಕ್ಷ ವಿಶ್ವಂಭರ ಐತಾಳ,ಮಹಿಳಾ ಅಧ್ಯಕ್ಷೆ ಸಂಧ್ಯಾ ಕಾರಂತ,ರತ್ನಾಕರ ಉಡುಪ,ರಘುರಾಮ ರಾವ್,ಸಂಧ್ಯಾ ಉಡುಪ,ಅಧ್ಯಾಪಕರಾದ ವೆಂಕಟೇಶ ಮೂರ್ತಿ,ಡಿ.ಎಂ ಕಾರಂತ,ವಿಷ್ಣುಮೂರ್ತಿ ಕಾರಂತ,ಸುರೇಂದ್ರ ನಾವುಡ ಉಪಸ್ಥಿತರಿದ್ದರು.ಶಿಕ್ಷಕ ಭಾಸ್ಕರ ಮಯ್ಯ ಮತ್ತು ರಾಮಚಂದ್ರ ಮಯ್ಯ ಅವರು ಪುಸ್ತಕವನ್ನು ವಿದ್ಯಾರ್ಥಿಗಳಿಗೆ ಕೊಡುಗೆಯಾಗಿ ನೀಡಿದರು.ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಮಹಿಳೆಯರಿಂದ ವಿಷ್ಣು ಸಹಸ್ರನಾಮ ಪಠಣ ನರವೇರಿತು.ವಿಧಾತ್ರಿ ಪ್ರಾರ್ಥಿಸಿದರು.ಭಾಸ್ಕರ ಮಯ್ಯ ಸ್ವಾಗತಿಸಿ,ನಿರೂಪಿಸಿದರು.ಉಷಾ ವಂದಿಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…