ಎನ್ಎಂಎಂಎಸ್ ವಿದ್ಯಾರ್ಥಿ ವೇತನಕ್ಕೆ ಸಜನಿ ಆಯ್ಕೆ

ಕುಂದಾಪುರ:2023-24ನೇ ಸಾಲಿನ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ವತಿಯಿಂದ ನಡೆಸಲ್ಪಟ್ಟ ಎನ್‍ಎಂಎಂಎಸ್ ಅರ್ಹತಾ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ 8ನೇ ತರಗತಿ ವಿದ್ಯಾರ್ಥಿನಿ ಸಜನಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾರೆ.48 ಸಾವಿರ ವಿದ್ಯಾರ್ಥಿ ವೇತನ ದೊರಕಲಿದೆ.