ಉಡುಪಿ:ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಬಳಿ ಮಣಿಪಾಲದ ಖಾಸಗಿ ಕಾಲೇಜು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆ ಬದಿಯ ರಕ್ಷಣಾ ಕಂಬಕ್ಕೆ ಡಿಕ್ಕಿಯಾಗಿ ಉರುಳಿ ಬಿದ್ದ ಬಿದ್ದ ಪರಿಣಾಮ ಘಟನೆಯಲ್ಲಿ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ದ್ರುವ್ ಯಾದವ್,ಸಿದ್ದಾರ್ಥ್, ಕೃಷ್ ಮತ್ತು ಮಹಮ್ಮದ್ ಕುರೇಶಿ ಗಾಯಗೊಂಡ ವಿದ್ಯಾರ್ಥಿಗಳು,ಸಹಪಾಟಿಗಳು ಜೊತೆ ಗೂಡಿ ಮಂಗಳವಾರ ಬೆಳಗ್ಗೆ ಮಣಿಪಾಲದಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ರಕ್ಷಣಾ ಕಂಬಕ್ಕೆ ಡಿಕ್ಕಿಯಾಗಿ ರಸ್ತೆಯಿಂದ ಕೆಳಕ್ಕೆ ಉರುಳಿ ಬಿದ್ದಿದೆ.ಗಾಯಾಳುಗಳಲ್ಲಿ ಒಬ್ಬನ ಸ್ಥಿತಿ ಗಂಭೀರವಾಗಿದೆ
ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…