ಕುಂದಾಪುರ:K-CET 2024 ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ
ವೃತ್ತಿಪರ ಕೋರ್ಸ್ ಗಳ
ಪ್ರವೇಶ ಕ್ಕಾಗಿ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿಗಳು ಅದ್ವಿತೀಯ ಸಾಧನೆ ಮಾಡಿದ್ದಾರೆ.ಕಾಲೇಜಿನ ಹಲವು ವಿದ್ಯಾರ್ಥಿಗಳು ಸಾವಿರದ ಒಳಗೆ Rankಗಳನ್ನು ಪಡೆದಿರುತ್ತಾರೆ.
ಪವಿತ್ರ-B.sc Agri,934,ಪ್ರಣವ್ ಅಡಿಗ-1523 ಇಂಜಿನಿಯರಿಂಗ್,ಕ್ಷಮಾ ಪಡಿಯಾರ್-2077B.sc Agri, ಲಲನ್-2287 ಇಂಜಿನಿಯರಿಂಗ್, ರಿಷಿಕಾ ಮಾಂಟೆರಿಯೊ-2880-B.sc Agri,ಆದಿತ್ಯ ಚಂದನ್-4030 ಇಂಜಿನಿಯರಿಂಗ್,ಪ್ರಜ್ವಲ್ ಜಿ-4886 ಇಂಜಿನಿಯರಿಂಗ್,ಸುಬ್ರಹ್ಮಣ್ಯ-6551B.Sc Agri,
ಐಶ್ವರ್ಯ ವೈದ್ಯ-6536 ಇಂಜಿನಿಯರಿಂಗ್,ಸನದ್ ಕುಮಾರ್ 8648B.sc Agri,ರಜತ್ ಪೂಜಾರಿ-8952 ಇಂಜಿನಿಯರಿಂಗ್,
ಪ್ರಜ್ವಲ್ ಎಸ್ ಪೂಜಾರಿ 9444 ಇಂಜಿನಿಯರಿಂಗ್ Rankಗಳನ್ನು ಪಡೆಯುವುದರ ಮೂಲಕ ಅದ್ವಿತೀಯ ಸಾಧನೆ ಮಾಡಿ ರಾಜ್ಯದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶಾತಿಯನ್ನು ಪಡೆಯಲು ಅರ್ಹರಾಗಿರುತ್ತಾರೆ.
ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜನತಾ ವಿದ್ಯಾಸಂಸ್ಥೆ
ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ
ರೀತಿಯಲ್ಲಿ ತರಬೇತುಗೊಳಿಸಿ ಕಾಲೇಜು ಪ್ರಾರಂಭದ ದ್ವಿತೀಯ ವರ್ಷವೂ ರಾಜ್ಯಮಟ್ಟದಲ್ಲಿ ಉತ್ತಮ ಫಲಿತಾಂಶವನ್ನು ದಾಖಲಿಸಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು
ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…