ಹೆಮ್ಮಾಡಿ:ದೇಶದ ಪ್ರತಿಷ್ಠಿತ ವೈದ್ಯಕೀಯ
ವಿಶ್ವವಿದ್ಯಾನಿಲಯಗಳಲ್ಲಿ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಮೇ 05 ರಂದು ನಡೆದ ನೀಟ್ ಪರೀಕ್ಷೆಯ ಫಲಿತಾಂಶ
ಪ್ರಕಟಗೊಂಡಿದ್ದು,ಹೆಮ್ಮಾಡಿಯ ಜನತಾ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳಿಸುವ ಮೂಲಕ ಶ್ರೇಷ್ಠ ಸಾಧನೆಗೈದಿದ್ದಾರೆ.
ಕಾಲೇಜಿನ ವಿದ್ಯಾರ್ಥಿಗಳಾದ ಸುಬ್ರಹ್ಮಣ್ಯ ಜಿ.553,ಆಕಾಶ್ ಹೆಬ್ಬಾರ್ 552,ಕ್ಷಮಾ ಪಡಿಯಾರ್ 496,ರಿಷಿಕಾ ಮೊಂಟೆರಿಯೊ456,ಪವಿತ್ರಾ 444 ಅಂಕಗಳನ್ನು ಪಡೆದು ಅರ್ಹತೆ ಪಡೆದಿರುತ್ತಾರೆ.
ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜನತಾ ವಿದ್ಯಾಸಂಸ್ಥೆ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ
ರೀತಿಯಲ್ಲಿ ತರಬೇತುಗೊಳಿಸಿ ಕಾಲೇಜು ಪ್ರಾರಂಭದ ದ್ವಿತೀಯ ವರ್ಷವೂ ಅತ್ತ್ಯುತ್ತಮ ಫಲಿತಾಂಶವನ್ನು ದಾಖಲಿಸಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು
ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…