ಜೂ.10 ರಿಂದ ಜೂ.16 ರ ವರೆಗೆ ಬ್ರಹ್ಮವಾರದಲ್ಲಿ ಟೊಯೊಟಾ ಮಾನ್ಸೂನ್ ಕಾರೋತ್ಸವ

ಉಡುಪಿ:ಯುನೈಟೆಡ್ ಟೊಯೊಟಾ ವತಿಯಿಂದ ಇದೆ ಮೊದಲ ಬಾರಿಗೆ ಟೊಯೊಟಾ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮ ಬ್ರಹ್ಮವಾರ ಜಂಕ್ಷನ್ ನಲ್ಲಿ ಜೂನ್.10 ರಿಂದ ಜೂನ್.16 ರ ವರೆಗೆ ನಡೆಯಲಿದೆ.
ಟೊಯೊಟಾ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮದ ಅಂಗವಾಗಿ ಗ್ರಾಹಕರಿಗೆ ಆಕರ್ಷಕ ಆಫರ್ ಗಳನ್ನು ನೀಡಲಾಗುತ್ತಿದ್ದು.ತಮ್ಮ ಹಳೆ ಕಾರನ್ನು ನೀಡಿ ಉತ್ತಮ ಬೆಲೆಯನ್ನು ಪಡೆದುಕೊಂಡು ಹೊಸ ಕಾರನ್ನು ಖರೀದಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
ಗ್ಲಾಂಝಾ ಕಾರ್ ಮೇಲೆ ಒಂದು ಲಕ್ಷದ ವರೆಗೆ ಹಾಗೂ ಹೈರೈಡರ್ ಕಾರ್ ಮೇಲೆ 75 ಸಾವಿರ ರೂಪಾಯಿ ವರೆಗೆ ಡಿಸ್ಕೌಂಟ್ ಆಫರ್ ಕಂಪನಿ ಕಡೆಯಿಂದ ನೀಡಲಾಗುತ್ತಿದ್ದು.
ಪೋರ್ರ್ಚುನರ್ ಕಾರ್ ಖರೀದಿಸುವವರಿಗೆ ಒಂದು ಲಕ್ಷದ ವರೆಗೆ ರೀಯಾತಿ ದೊರೆಯಲಿದೆ.ಬ್ರಹ್ಮವಾರದಲ್ಲಿ
ಇದೆ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ನಡೆಯುತ್ತಿರುವ ಟೊಯೊಟಾ ಮಾನ್ಸೂನ್ ಕಾರೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಭಾಗವಹಿಸಿ ಟೊಯೊಟಾ ಕಂಪನಿ ಕೊಡ ಮಾಡುವ ಆಫರ್ ಅನ್ನು ಪಡೆಯಬಹುದು.
ಉದ್ಯಾವರದ
ಯುನೈಟೆಡ್ ಟೊಯೊಟಾ ಬ್ರಾಂಚ್ ನ ಎಚ್.ಆರ್ ಮೇಘಾಚಂದ್ರ ಅವರು ಮಾತನಾಡಿ,ಇದೆ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮವನ್ನು ಬ್ರಹ್ಮವಾರ ಜಂಕ್ಷನ್ ನಲ್ಲಿ ಆಯೋಜನೆ ಮಾಡಲಾಗಿದ್ದು.
ಜೂನ್.10 ರಿಂದ ಜೂನ್.16 ರ ತನಕ ನಡೆಯಲಿದೆ.ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಭಾಗವಹಿಸಬೇಕೆಂದು ಕೇಳಿಕೊಂಡರು.

ಭಾರತದಲ್ಲಿ ಮನೆ ಮಾತಾಗಿರುವ ಯುನಿಟೆಡ್ ಟೋಯೊಟ ಕಂಪನಿ ಕಾರ್ ಉದ್ಯಮದಲ್ಲಿ ತನ್ನದೇ ರೀತಿಯಲ್ಲಿ ಕೊಡುಗೆಯನ್ನು ನೀಡಿದೆ.ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಕಾರ್ ಗಳನ್ನು ಮಾರಾಟ ಮಾಡಿ ಕೊಂಡು ಬಂದಿರುವ ಯುನಿಟೆಡ್ ಟೋಯೊಟ ಕಂಪನಿ ಗ್ರಾಹಕರ ನೆಚ್ಚಿನ ಕಂಪೆನಿ ಕೂಡ ಹೌದು.