ಕುಂದಾಪುರ

ಶ್ರೀ ಭದ್ರಮಹಾಕಾಳಿ ಅಮ್ಮನವರ ನೂತನ ವಿಗ್ರಹಕ್ಕೆ,ರಕ್ತ ಚಂದನ ಮರ ಹಸ್ತಾಂತರ,ಭವ್ಯ ಮೆರವಣಿಗೆ

Share

ಕುಂದಾಪುರ:ತಾಲೂಕಿನ ಕಟ್‍ಬೇಲ್ತೂರು ಶ್ರೀ ಭದ್ರಮಹಾಕಾಳಿ ಅಮ್ಮನವರ ನೂತನ ವಿಗ್ರಹ ರಚನೆಗೆ ಬಳಕೆ ಮಾಡಲಿರುವ ರಕ್ತ ಚಂದನ ಮರವನ್ನು ಕೊಲ್ಲೂರಿನಿಂದ ಕಟ್ ಬೇಲ್ತೂರು ಅಮ್ಮನವರ ಸನ್ನಿಧಾನದ ವರೆಗೆ ಭವ್ಯ ಮೆರವಣಿಗೆ ಮೂಲಕ ಬುಧವಾರ ಬರಮಾಡಿಕೊಳ್ಳಲಾಯಿತು.
ಇತಿಹಾಸ ಪ್ರಸಿದ್ಧ ಶ್ರೀ ಭದ್ರಮಹಾಕಾಳಿ ಅಮ್ಮನವರ ನೂತನ ವಿಗ್ರಹಕ್ಕೆ ರಕ್ತ ಚಂದನ ಮರವನ್ನು ಶಿವಮೊಗ್ಗ ದಿಂದ ಕೊಲ್ಲೂರು ಮಾರ್ಗವಾಗಿ ಪುರ ಮೆರವಣಿಗೆ ಮೂಲಕ ಅಮ್ಮನವರ ಸನ್ನಿಧಾನವನ್ನು ಪ್ರವೇಶ ಮಾಡಿದೆ.ಈ ಸಂದರ್ಭದಲ್ಲಿ ಶ್ರೀ ಭದ್ರಮಹಾಕಾಳಿ ದೈವಸ್ಥಾನ ಕಟ್‍ಬೇಲ್ತೂರು ಮೊಕ್ತೇಸರರು,ಮೂರು ಮನೆಯವರು ಹಾಗೂ ಮೂರು ಗ್ರಾಮಸ್ಥರು,ಆಡಳಿತ ಸಮಿತಿ ಸದಸ್ಯರು,ಭಕ್ತಾದಿಗಳು ಉಪಸ್ಥಿತರಿದ್ದರು.
ಪುರಾತ ಇತಿಹಾಸವನ್ನು ಹೊಂದಿರುವ ದೈವಸ್ಥಾನಗಳಲ್ಲಿ ಒಂದಾದ ಕಟ್‍ಬೇಲ್ತೂರು ಶ್ರೀ ಭದ್ರಮಹಾಕಾಳಿ ಅಮ್ಮನವರ ನೂತನ ವಿಗ್ರಹಕ್ಕೆ ಅಗತ್ಯವಾಗಿ ಬೇಕಾಗಿರುವ ರಕ್ತ ಚಂದನ ಮರವನ್ನು ರಾಜ್ಯ ಸರಕಾದ ಅನುಮತಿ ಮೇರೆಗೆ ಕಾನೂನು ಬದ್ಧವಾಗಿ ದೈವಸ್ಥಾನದ ಆಡಳಿತ ಸಮಿತಿ ಅವರಿಗೆ ಬುಧವಾರ ಕಟ್‍ಬೇಲ್ತೂರುನಲ್ಲಿ ಹಸ್ತಾಂತರ ಮಾಡಲಾಯಿತು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago