ಕುಂದಾಪುರ

ಜಲ ಜೀವನ್ ನೀರಿನ ಪೈಪ್ ಲೈನ್ ಅವಾಂತರ

Share

ಕುಂದಾಪುರ:ಬೈಂದೂರು ತಾಲೂಕಿನ ನಾವುಂದ ರಾಷ್ಟ್ರೀಯ ಹೆದ್ದಾರಿ 66 ರ ರಸ್ತೆ ಪಕ್ಕದಲ್ಲಿ ಹಾದು ಹೋಗಿರುವ ಜಲ ಜೀವನ್ ಮಿಷನ್ ನೀರಿನ ಪೈಪ್ ಲೈನ್‍ನ್ನು ಸಮರ್ಪಕವಾದ ರೀತಿಯಲ್ಲಿ ನಿರ್ವಹಣೆ ಮಾಡದೆ ಇದ್ದಿದ್ದರಿಂದ ಹೊಂಡದಲ್ಲಿ ವಾಹನಗಳು ಸಿಲುಕಿ ಕೊಂಡು ತೊಂದರೆ ಆಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
ಅಂಗಡಿ ಮುಂಗಟ್ಟುಗಳ ಎದುರುಗಡೆ ನೀರಿನ ಪೈಪ್ ಲೈನ್ ಹೊಂಡವನ್ನು ತೆಗೆದಿದ್ದು ಸಮಪರ್ಕವಾದ ರೀತಿಯಲ್ಲಿ ಹೊಂಡಕ್ಕೆ ಮಣ್ಣನ್ನು ಹಾಕದೆ ಹಾಗೆ ಬಿಡಲಾಗಿದೆ.ಮಳೆ ನೀರು ಹೊಂಡದಲ್ಲಿ ತುಂಬಿಕೊಂಡಿದ್ದು ಹೊಂಡದಲ್ಲಿನ ಮಣ್ಣು ಮೃದುವಾಗಿದ್ದರಿಂದ ರಸ್ತೆ ಬದಿ ಅಂಚಿಗೆ ಬರುವ ವಾಹನಗಳು ಹೊಂಡದಲ್ಲಿ ಸಿಲುಕಿಕೊಳ್ಳುತ್ತಿದೆ.ವ್ಯಾಪಾರಸ್ಥರಿಗೂ ತೊಂದರೆ ಆಗುತ್ತಿದೆ.ಸಮರ್ಪಕವಾದ ರೀತಿಯಲ್ಲಿ ಜಲ ಜೀವನ್ ಮಿಷನ್ ನೀರಿನ ಪೈಪ್ ಲೈನ್ ಹೊಂಡವನ್ನು ನಿರ್ವಹಣೆ ಮಾಡುವಂತೆ ವರ್ತಕರು ಆಗ್ರಹಿಸಿದ್ದಾರೆ.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 month ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 months ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 months ago