ಕುಂದಾಪುರ:ಬೈಂದೂರು ತಾಲೂಕಿನ ನಾವುಂದ ರಾಷ್ಟ್ರೀಯ ಹೆದ್ದಾರಿ 66 ರ ರಸ್ತೆ ಪಕ್ಕದಲ್ಲಿ ಹಾದು ಹೋಗಿರುವ ಜಲ ಜೀವನ್ ಮಿಷನ್ ನೀರಿನ ಪೈಪ್ ಲೈನ್‍ನ್ನು ಸಮರ್ಪಕವಾದ ರೀತಿಯಲ್ಲಿ ನಿರ್ವಹಣೆ ಮಾಡದೆ ಇದ್ದಿದ್ದರಿಂದ ಹೊಂಡದಲ್ಲಿ ವಾಹನಗಳು ಸಿಲುಕಿ ಕೊಂಡು ತೊಂದರೆ ಆಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
ಅಂಗಡಿ ಮುಂಗಟ್ಟುಗಳ ಎದುರುಗಡೆ ನೀರಿನ ಪೈಪ್ ಲೈನ್ ಹೊಂಡವನ್ನು ತೆಗೆದಿದ್ದು ಸಮಪರ್ಕವಾದ ರೀತಿಯಲ್ಲಿ ಹೊಂಡಕ್ಕೆ ಮಣ್ಣನ್ನು ಹಾಕದೆ ಹಾಗೆ ಬಿಡಲಾಗಿದೆ.ಮಳೆ ನೀರು ಹೊಂಡದಲ್ಲಿ ತುಂಬಿಕೊಂಡಿದ್ದು ಹೊಂಡದಲ್ಲಿನ ಮಣ್ಣು ಮೃದುವಾಗಿದ್ದರಿಂದ ರಸ್ತೆ ಬದಿ ಅಂಚಿಗೆ ಬರುವ ವಾಹನಗಳು ಹೊಂಡದಲ್ಲಿ ಸಿಲುಕಿಕೊಳ್ಳುತ್ತಿದೆ.ವ್ಯಾಪಾರಸ್ಥರಿಗೂ ತೊಂದರೆ ಆಗುತ್ತಿದೆ.ಸಮರ್ಪಕವಾದ ರೀತಿಯಲ್ಲಿ ಜಲ ಜೀವನ್ ಮಿಷನ್ ನೀರಿನ ಪೈಪ್ ಲೈನ್ ಹೊಂಡವನ್ನು ನಿರ್ವಹಣೆ ಮಾಡುವಂತೆ ವರ್ತಕರು ಆಗ್ರಹಿಸಿದ್ದಾರೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…