ಕುಂದಾಪುರ

ಹೊಸಾಡು ಶಾಲೆಯಲ್ಲಿ ಎಲ್‍ಕೆಜಿ,ಯುಕೆಜಿ ತರಗತಿ ಶುಭಾರಂಭ

Share

ಕುಂದಾಪುರ:ಬೈಂದೂರು ವಲಯದ ಹೊಸಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಆರಂಭಗೊಂಡಿರುವ ಎಲ್‍ಕೆಜಿ ಮತ್ತು ಯುಕೆಜಿ ತರಗತಿ ಶುಭಾರಂಭ ಕಾರ್ಯಕ್ರಮ ಅದ್ಧೂರಿಯಾಗಿ ಮಂಗಳವಾರ ನಡೆಯಿತು.
ಹೊಸಾಡು ಶಾಲೆ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಡಾ.ಉಮೇಶ್ ಪುತ್ರನ್ ಎಲ್‍ಕೆಜಿ ಮತ್ತು ಯುಕೆಜಿ ತರಗತಿ ಕೋಣೆಯನ್ನು ಉದ್ಘಾಟಿಸಿದರು.ಎಸ್‍ಡಿಎಂಸಿ ಅಧ್ಯಕ್ಷೆ ರೇಖಾಗಣೇಶ ಅಧ್ಯಕ್ಷತೆ ವಹಿಸಿದ್ದರು.ಬೈಂದೂರು ಬಿಒ ನಾಗೇಶ್ ನಾಯ್ಕ್,ನಿವೃತ್ತ ಮುಖ್ಯೋಪಾಧ್ಯಾಯರಾದ ಸದಾಶಿವ ಶೆಟ್ಟಿ,ಜ್ಯೋತಿ ಐತಾಳ್ ಮತ್ತು ತೇಜಪ್ಪ ಶೆಟ್ಟಿ,ನಿವೃತ್ತ ಶಿಕ್ಷಕರಾದ ಭಾಸ್ಕರ ಶೆಟ್ಟಿ,ಭಾಸ್ಕರ ಮಯ್ಯ,ಮಾಜಿ ಗ್ರಾ.ಪಂ ಅಧ್ಯಕ್ಷ ಚಂದ್ರ ಪೂಜಾರಿ ಅರಾಟೆ,ಎಂ.ಎಂ ಸುವರ್ಣ,ನಿವೃತ್ತ ಪಶು ವೈದ್ಯ ಡಾ.ರಾಘವೇಂದ್ರ ಶೆಟ್ಟಿ,ಪೆÇೀಷಕರು,ಶಿಕ್ಷಕವೃಂದವರು,ಹಳೆ ವಿದ್ಯಾರ್ಥಿಗಳು,ಎಸ್‍ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.ಶಾಲಾ ಮುಖ್ಯ ಶಿಕ್ಷಕ ರಾಜೇಶ್ ಸ್ವಾಗತಿಸಿದರು.ಪ್ರೆÇೀ ಸುರೇಂದ್ರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಶಿಕ್ಷಕಿ ಪ್ರತಿಮಾ ನಿರೂಪಿಸಿದರು.ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರದೀಪ ಆಚಾರ್ಯ ವಂದಿಸಿದರು.ಸಾಂಪ್ರದಾಯಿಕ ಶೈಲಿಯಲ್ಲಿ ಮಕ್ಕಳಿಗೆ ಅಕ್ಷರಭ್ಯಾಸ ಮಾಡಲಾಯಿತು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 month ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 months ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 months ago