ಕುಂದಾಪುರ:ವಿಶ್ವ ಪ್ರಸಿದ್ಧ ತ್ರಾಸಿ-ಮರವಂತೆ ಬೀಚ್ ಬದಿಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-66 ರ ರಸ್ತೆ ಬದಿಯಲ್ಲಿ ಕೆಂಪು ಮಣ್ಣು ಹಾಕಿದ್ದರಿಂದ ಮಳೆಗೆ ಸುಮಾರು 3 ಕಿ.ಮೀ ವರೆಗೆ ರಾಡಿ ಎದ್ದಿದೆ.ಕೆಂಪು ಮಣ್ಣು ಮಿಶ್ರಿತ ಕೇಸರು ಮಣ್ಣು ವಾಹನಗಳ ಚಕ್ರದ ಮೂಲಕ ರಸ್ತೆ ಮೇಲೆ ಹರಡುತ್ತಿದೆ.ಕೇಸರು ಮಿಶ್ರಿತ ಕೆಂಪು ಮಣ್ಣು ಜಾರುತ್ತಿದ್ದು ಮಣ್ಣಿನ ಝರಿ ಕಣ್ಣಿಗೆ ರಾಚುತ್ತಿದೆ ದ್ವಿಚಕ್ರ ವಾಹನ ಸವಾರರಿಗೆ ಕಂಟಕವಾಗಿದೆ.
ಮಳೆ ಮುಂದುವರೆದಂತೆ ಇನ್ನಷ್ಟು ಕೇಸರು ಮಿಶ್ರಿತ ಕೆಂಪು ಮಣ್ಣು ರಸ್ತೆ ಮೇಲೆ ಬರುವ ಸಂಭವವಿದೆ.ವಾಹನ ಸವಾರರ ಹಿತ ದೃಷ್ಟಿಯಿಂದ ರಸ್ತೆ ಕಾಮಗಾರಿಯನ್ನು ನಡೆಸುತ್ತಿರುವ ಐಆರ್‍ಬಿ ಕಂಪನಿ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…
ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್‍ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…