ಕುಂದಾಪುರ:ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆ ಗಂಗೊಳ್ಳಿಯಲ್ಲಿ ರಕ್ಷಕ- ಶಿಕ್ಷಕ ಸಂಘದ ಮಹಾಸಭೆ ಸೋಮವಾರ ನಡೆಯಿತು.
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ,ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಿಲ್ಟನ್ ರೋಹಿತ್ ಕ್ರಾಸ್ತಾ ಅವರು ಅನುಭವ ಹಾಗೂ ಹಲವು ನೈಜ ನಿದರ್ಶನಗಳ ಮೂಲಕ ಪರಿಣಾಮಕಾರಿ ಕಲಿಕೆಗೆ ಕುರಿತು ಮಾರ್ಗದರ್ಶನ ನೀಡಿದರು.
ಇಂಗ್ಲೀಷ್ ಸ್ಪೀಕಿಂಗ್ ಕ್ಲಾಸ್ ‘ನ್ನು ಉದ್ಘಾಟಿಸಲಾಯಿತು.ರಕ್ಷಕ ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಗೌರಿ ಖಾರ್ವಿ, ಸದಸ್ಯರಾಗಿ ಭಾಸ್ಕರ ಖಾರ್ವಿ, ಸುರೇಶ ಖಾರ್ವಿ,ಪ್ರಮಿತ, ರೇಣುಕಾ,ಮರಿಯಾ ಡಿ ಅಲ್ಮೇಡಾ,ಪುಷ್ಪಲತಾ ಆಚಾರ್ಯ,ಶ್ರುತಿ ಖಾರ್ವಿ ಆಯ್ಕೆಯಾದರು.ಜಂಟಿ ಕಾರ್ಯದರ್ಶಿ
ಭ. ಡಯಾನ, ಮುಖ್ಯೋಪಾಧ್ಯಾಯರಾದ ಭ. ಕ್ರೆಸೆನ್ಸ್,ಶಿಕ್ಷಕ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಶಿಕ್ಷಕ ಗಣೇಶ್ ಹೆಬ್ಬಾರ್ ನಿರೂಪಿಸಿದರು.ಜುನಿತ ಮಚಾದೋ ವಂದಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…