ಕುಂದಾಪುರ:ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಉಡುಪಿ ಜಿಲ್ಲೆ,ಬೈಂದೂರು ವಲಯದ ವತಿಯಿಂದ ಒಂದು ದಿನದ ಶೈಕ್ಷಣಿಕ ಕಾರ್ಯಗಾರ ಎಂ.ಭಾಸ್ಕರ್ ಪೈ ಸರ್ಕಾರಿ ಪ್ರೌಢಶಾಲೆ ಗುಜ್ಜಾಡಿ ಇಲ್ಲಿ ನಡೆಯಿತು.
ಶಾಲಾ ಎಸ್ ಡಿಎಂಸಿ ಅಧ್ಯಕ್ಷ ಸದಾನಂದ ಮೊವಾಡಿ ಅಧ್ಯಕ್ಷತೆ ವಹಿಸಿದ್ದರು.ಸಂಪನ್ಮೂಲ ವ್ಯಕ್ತಿ ಆಜಾದ್ ಅಹ್ಮದ್ ಅವರನ್ನು ಸನ್ಮಾನಿಸಲಾಯಿತು.ಕಂಬದ ಕೋಣೆ ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ ಚಂದ್ರ ಶೆಟ್ಟಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾದಿಕಾರಿ ಚಂದ್ರಶೇಖರ್ ಶೆಟ್ಟಿ ,ಎಸ್ ಡಿ ಎಂ ಸಿ ಸದಸ್ಯ ನಾಗರಾಜ್ ಮೋವಾಡಿ,ಜಿಲ್ಲಾ ಸಂಘದ ಉಪಾಧ್ಯಕ್ಷ ರವಿಶಂಕರ್ ಹೆಗ್ಡೆ ಯುವಜನ ಕ್ರೀಡಾಧಿಕಾರಿ ಪ್ರಭಾಕರ್ ಎಸ್ ಹಾಗೂ ಸಂಘದ ಗೌರವಾಧ್ಯಕ್ಷ ರಾಜು ಎಸ್ ಮಯ್ಯಾಡಿ ಉಪಸ್ಥಿತರಿದ್ದರು.ಸಂಪನ್ಮೂಲ ವ್ಯಕ್ತಿಗಳಾಗಿ ಆಜಾದ್ ಅಹಮದ್ ಹಾಗೂ ಮಂಜುನಾಥ್ ಶೆಟ್ಟಿ ಕಾರ್ಯ ನಿರ್ವಹಿಸಿದರು.ಸಂಘದ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಗುರುರಾಜ್ ಪೂಜಾರಿ ವಂದಿಸಿದರು. ರಾಜೀವ ಶೆಟ್ಟಿ ನೀಡುಟ್ಟಿ ನಿರೂಪಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…