ಕುಂದಾಪುರ

ಸಂಸದ ಕೋಟ ಶ್ರೀನಿವಾಸ ಪೂಜಾರಿ ತಾಯಿ ನಿಧನ

Share

ಕುಂದಾಪುರ:ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ,ಮಾಜಿಸಚಿವ ಕೋಟ ಶ್ರೀನಿವಾಸ
ಪೂಜಾರಿ ಅವರ ಮಾತೃಶ್ರೀ ಕೋಟತಟ್ಟು ಬಾರಿಕೆರೆ ನಿವಾಸಿ ಲಚ್ಚಿ ಪೂಜಾರಿ (97) ಭಾನುವಾರ ನಿಧನ ಹೊಂದಿದರು.ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.ಅವರು ಉತ್ತಮ ಕೃಷಿಕರಾಗಿದ್ದರು.
ಪೂಜಾರಿ ಅವರು ತನ್ನ ರಾಜಕೀಯ ಜೀವನದಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸುವ
ಪ್ರತಿ ಸಂದರ್ಭ ತಾಯಿ ವಾಸವಿರುವ ಮನೆಗೆ ತೆರಳಿ ಆಶೀರ್ವಾದ ಪಡೆಯುತ್ತಿದ್ದರು.
ಚುನಾವಣೆಯಲ್ಲೂ ತಾಯಿಯೊಂದಿಗೆ ಆಗಮಿಸಿ ಮತ ಚಲಾಯಿಸುತ್ತಿದ್ದರು.
ಗಣ್ಯರ ಸಂತಾಪ:
ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ಶಾಸಕ ಯಶಪಾಲ್
ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಸಂತಾಪ ಸೂಚಿಸಿದ್ದಾರೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago