ಕುಂದಾಪುರ:ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು ರಿಂದ, ಹಲವೆಡೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ.ಬೈಂದೂರು, ಕುಂದಾಪುರ ತಾಲೂಕಿನಲ್ಲಿ ಭಾರೀ ವರ್ಷಧಾರೆ ಆಗುತ್ತಿದ್ದು, ನೆರೆ ಭೀತಿ ಉಂಟಾಗಿದೆ.ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಉಡುಪಿ ಜಿಲ್ಲೆಯ ಬೈಂದೂರು,ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 5) ರಜೆ ಘೋಷಿಸಲಾಗಿದೆ.
ಭಾರೀ ಗಾಳಿಮಳೆಗೆ ತಾಲೂಕಿನಾದ್ಯಂತ ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಮಳೆ ಮುಂದುವರಿಯುವ ಸಾಧ್ಯತೆ ಇರುವ ಕಾರಣ ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ ಎಸ್.ಆರ್. ರಜೆ ಘೋಷಿಸಿ ಆದೇಶ ನೀಡಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ. ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…