ಬೈಂದೂರು:ತಾಲೂಕಿನ ನಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಳ್ಳಿ ಎಂಬಲ್ಲಿ ಗದ್ದೆ ಉಳುಮೆ ಮಾಡಿ ವಾಪಾಸು ಮನೆಗೆ ಬರುತ್ತಿದ್ದ ಸಮಯದಲ್ಲಿ ರಾಮಚಂದ್ರ ಹೆಬ್ಬಾರ್ ಎನ್ನುವವರ ಟ್ಯ್ರಾಕ್ಟರ್ ರಸ್ತೆ ಕುಸಿದ ಪರಿಣಾಮ ತೋಡಿಗೆ ಉರುಳಿ ಬಿದಿದ್ದ ಘಟನೆ ಬುಧವಾರ ನಡೆದಿದೆ.
ಟ್ರ್ಯಾಕ್ಟರ್ ಇಂಜಿನ್ ಒಳಗೆ ನೀರು ಹೋಗಿದ್ದ ಕಾರಣದಿಂದ ಇಂಜಿನ್ ಸೀಸ್ ಆಗಿದು ಒಂದು ಲಕ್ಷ.ಕ್ಕೂ ಅಧಿಕ ನಷ್ಟ ಉಂಟಾಗಿದೆ.ಜೆಸಿಬಿ ಯಂತ್ರದ ಸಹಾಯದಿಂದ ಟ್ರ್ಯಾಕ್ಟರ್‍ನ್ನು ಮೇಲಕ್ಕೆ ಎತ್ತಲಾಯಿತು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…