ಬ್ರಹ್ಮಾವರ:ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲು ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವನಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು . ಗಿಡಗಳನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು.
ಕಾಲೇಜಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ,ನಿರ್ದೇಶಕಿ ಮಮತಾ,ಕಾಲೇಜಿನ ಉಪಪ್ರಾಂಶುಪಾಲರಾದ ಸುಜಾತ ಹಾಗೂ ಸಂಸ್ಥೆಯ ಉಪನ್ಯಾಸಕರು, ಉಪನ್ಯಾಸಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕುಂದಾಪುರ:ತಾಲೂಕಿನ ಹಕ್ಲಾಡಿ ಗ್ರಾಮದ ದಾಸರಮನೆ ಶಶಿಕಾಂತ ದಾಸ್ ಅವರ ಪುತ್ರ ಹಕ್ಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಆರನೇ ತರಗತಿ ವಿದ್ಯಾರ್ಥಿ…
ಕುಂದಾಪುರ:ಅಧಿಕಾರ ಸ್ವೀಕಾರದ ವೇಳೆ ಪಂಚಾಯಿತಿ ಕಟ್ಟಡದ ಒಳಗಡೆ ಅನಧಿಕೃತವಾಗಿ ನಮಾಜ್ ಮಾಡಿರುವುದು ಅತ್ಯಂತ ಕಳವಳಕಾರಿ ಸಂಗತಿ ಆಗಿದ್ದು.ಅಧಿಕಾರಕ್ಕಾಗಿ ಸಮಾಜದ ಸ್ವಾಸ್ತ್ಯವನ್ನು…
ಕುಂದಾಪುರ:ಧಾರ್ಮಿಕ ಮುಖಂಡ ಸಮಾಜ ಸೇವಕರಾದ ದುಬೈ ಉದ್ಯಮಿ ಸೇನಾಪುರ ಹಾಡಿಮನೆ ಮಂಜುನಾಥ ವಿನಯ ಪೂಜಾರಿ ದಂಪತಿಗಳ ವತಿಯಿಂದ ಸೇನಾಪುರ ವಿಷ್ಣುಮೂರ್ತಿ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಾಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಹೊಸ ವರ್ಷ ಆಚರಣೆ ಅದ್ದೂರಿಯಾಗಿ ನಡೆಯಿತು.ಕಾಲೇಜಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ ಅವರು ದೀಪ ಬೆಳಗಿಸುವುದರ…
ಕುಂದಾಪುರ:ರತ್ನಮ್ಮ ಗ್ರೂಪ್ಸ್ ಪುನೀತ್ ಶೆಟ್ಟಿ ಮಾಲೀಕತ್ವದ ಆದಿಶಕ್ತಿ ಎಂಟರ್‍ಪ್ರೈಸ್ ಹಾರ್ಡವೇರ್ ಬೈಂದೂರು ತಾಲೂಕಿನ ಯರುಕೋಣೆ ಮುಖ್ಯ ರಸ್ತೆಯಲ್ಲಿನ ಮೂಕಾಂಬಿಕಾ ಕಾಂಪ್ಲೆಕ್ಸ್…
ಕುಂದಾಪುರ:ಧಿಮಂತ ರಾಜಕಾರಣಿ ಹಾಗೂ ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಮನೆ ಮಾತಾಗಿರುವ ದಿ ಆರ್.ಕೆ ಸಂಜೀವ ರಾವ್ ಖಂಬದಕೋಣೆ ಅವರ…