ಬಸ್ ಬೈಕ್ ಡಿಕ್ಕಿ ಪೌರಕಾರ್ಮಿಕರ ಸಾವು

Share

ಕುಂದಾಪುರ:ಹಂಗಳೂರು ಬಳಿ ಗುರುವಾರ ರಾತ್ರಿ ಸಂಭವಿಸಿದ ಬಸ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ
ಪೌರಕಾರ್ಮಿಕ ಸಾವನ್ನಪ್ಪಿದ್ದಾರೆ.
ಅಪಘಾತದ ತೀವ್ರತೆಗೆ ಅವರ ತಲೆಗೆ ಗಂಭೀರ ಸ್ವರೂಪದ ಗಾಯವಾಗಿದ್ದು ರಕ್ತ ಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

Advertisement

Share

Leave a comment

Your email address will not be published. Required fields are marked *

You cannot copy content of this page