ಕುಂದಾಪುರ

ಶಾಸಕ ಡಾ.ವೈ ಭರತ್ ಶೆಟ್ಟಿ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ:ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

Share

ಮಂಗಳೂರು:ಶಾಸಕ ಡಾ ವೈ ಭರತ್ ಶೆಟ್ಟಿ ಅವರು‌ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನ ಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಕಾವೂರು ಜಂಕ್ಷನ್ನಲ್ಲಿ‌ ಪ್ರತಿಭಟನೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಜಂಕ್ಷನ್ ಪಕ್ಕದಲ್ಲೇ ಇದ್ದ ಬಿಜೆಪಿ ಕಚೇರಿಗೆ ನುಗ್ಗಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು‌ ಪೊಲಿಸರು ತಡೆದಂತಹ ಸಮಯದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ನೂರಕ್ಕು ಹೆಚ್ಚು ಮಂದಿ ಕಾರ್ಯಕರ್ತರು, ಮುಖಂಡರನ್ನು‌ಪೊಲಿಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಇನಾಯತ್ ಆಲಿ,
ಕೆಪಿಸಿಸಿ ವಕ್ತಾರ ಎಂಜಿ‌ಹೆಗಡೆ,ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ,ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ ಮಾತನಾಡಿದರು.
ಸುರತ್ಕಲ್,ಗುರುಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಾಂಬ್ಳಿ,ಪಕ್ಷದ ಮುಂದಾಳುಗಳಾದ ಶಶಿಧರ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago