12 Jul ಕುಂದಗನ್ನಡ ಅಧ್ಯಯನ ಪೀಠದ ರಚನಾತ್ಮಕ ಕಾರ್ಯಗಳಿಗಾಗಿ 50 ಲಕ್ಷ.ರೂ ಬಿಡುಗಡೆ Team Kundapur Times / 1 year 0 Share ಕುಂದಾಪುರ:ಮಂಗಳೂರು ವಿಶ್ವವಿದ್ಯಾಲಯದಲ್ಲಿ ಸ್ಥಾಪನೆಯಾಗಿರುವ ಕುಂದಗನ್ನಡ ಅಧ್ಯಯನ ಪೀಠದ ರಚನಾತ್ಮಕ ಕಾರ್ಯಗಳಿಗಾಗಿ ರಾಜ್ಯ ಸರ್ಕಾರ 50 ಲಕ್ಷ ರೂ. ಬಿಡುಗಡೆ ಮಾಡಿದೆ. Advertisement Share Share: