ಅಪಾಯಕಾರಿ ಮರದ ಕಾಲು ಸಂಕ ಪರಿಶೀಲಿಸಿದ ಶಾಸಕ ಗುರುರಾಜ್ ಗಂಟಿಹೊಳೆ

Share

Advertisement
Advertisement

ಬೈಂದೂರು:ಯಳಜಿತ್ ಗ್ರಾಮದ ಸಾತೇರಿಯಲ್ಲಿ ಮರದ ದಿಮ್ಮಿಗಳಿಂದ ನಿರ್ಮಿಸಲಾದ ಅಪಾಯಕಾರಿ ಕಾಲು ಸಂಕದಲ್ಲಿ ಸ್ವತಹ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಸಂಚಾರ ಮಾಡುವುದರ ಮುಖೇನ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಯಾವುದೇ ಕ್ಷಣದಲ್ಲೂ ಅಪಾಯ ತಂದೊಡ್ಡಬಹುದಾದ ಈ ಕಾಲುಸಂಕದ ಬದಲಾಗಿ ಶೀಘ್ರವೇ ಆಧುನಿಕ ಮಾದರಿಯ ಕಾಲು ಸಂಕ ನಿರ್ಮಿಸಿಕೊಡುವ ಭರವಸೆಯನ್ನು ಶಾಸಕರು ನೀಡಿದ್ದಾರೆ.

Advertisement
Advertisement
Advertisement


Share

Leave a comment

Your email address will not be published. Required fields are marked *

You cannot copy content of this page