ಕುಂದಾಪುರ

ಮುಳ್ಳಿಕಟ್ಟೆ ಸರ್ಕಲ್ ನಲ್ಲಿ ಪಿಕಪ್ ವಾಹನ ಪಲ್ಟಿ

Share

ಕುಂದಾಪುರ:ಹಣ್ಣನ್ನು ತುಂಬಿಸಿಕೊಂಡು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬೈಂದೂರು ಕಡೆಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಪಿಕಪ್ ಗಾಡಿ ಮುಳ್ಳಿಕಟ್ಟೆ ಸರ್ಕಲ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ರಸ್ತೆ ಮಧ್ಯೆ ಪಲ್ಟಿಯಾಗಿ ಉರುಳಿ ಬಿದ್ದ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ.
ಘಟನೆಯಲ್ಲಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅವೈಜ್ಞಾನಿಕತೆ ಯಿಂದ ಮುಳ್ಳಿಕಟ್ಟೆ ಸರ್ಕಲ್ ವಾಹನ ಸವಾರರಿಗೆ ಕಂಟಕವಾಗಿದ್ದು ಸರ್ಕಲ್ ಅನ್ನು ವೈಜ್ಞಾನಿಕ ರೀತಿಯಲ್ಲಿ ನಿರ್ಮಾಣ ಮಾಡಬೇಕ್ಕೆನ್ನುವುದು ಸಾರ್ವಜನಿಕರ ಹಲವು ವರ್ಷಗಳ ಬೇಡಿಕೆ.ಹೆದ್ದಾರಿ ಇಲಾಖೆ ಇಲ್ಲಿ ತನಕ ಯಾವುದೇ ರೀತಿಯ ಕ್ರಮಗಳನ್ನು ಕೈಗೊಳ್ಳಲಿಲ್ಲ ಎಂದು ದೂರಿದ್ದಾರೆ.ಹೆದ್ದಾರಿಯಲ್ಲಿ ಹಗಲಿನ ಸಮಯದಲ್ಲಿ ಇಡಲಾಗುತ್ತಿದ್ದ ಬ್ಯಾರಿಕೇಡ್ ಗಳನ್ನು ರಾತ್ರಿ ಸಮಯದಲ್ಲಿ ತೆರವು ಮಾಡಿದರೆ ಸರ್ಕಲ್ ನಲ್ಲಿ ರಸ್ತೆಯನ್ನು ಗುರುತಿಸಿ ಮುಂದೆ ಸಾಗಲು ಅನುಕೂಲ ವಾಗುತ್ತದೆ ಎನ್ನುವುದು ಸ್ಥಳೀಯರ ಅಭಿಪ್ರಾಯ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago