ಮಂಗಳೂರು:
ಶಿರಾಡಿ ಘಾಟಿಯ ಮೇಲ್ಬಾಗ ಸಕಲೇಶಪುರ ತಾಲೂಕಿನ ದೊಡ್ಡತೊಪ್ಲು ಬಳಿ ಭೂಕುಸಿತ ಸಂಭವಿಸಿದ್ದು.ಕಾರು,ಲಾರಿ, ಗ್ಯಾಸ್ ಟ್ಯಾಂಕರ್ ಸಹಿತ ಹಲವು ವಾಹನಗಳು ಮಣ್ಣಿನಲ್ಲಿ ಸಿಲುಕಿಕೊಂಡಿವೆ.ಶಿರಾಡಿ ಹೆದ್ದಾರಿ ಬ್ಲಾಕ್ ಆಗಿದ್ದು ರಸ್ತೆ ಸಂಚಾರಕ್ಕೆ ತೊಡಕಾಗಿದೆ.
ಬೈಂದೂರು:ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಮತ್ತು ಮಹಿಳಾ ವೇದಿಕೆ ವತಿಯಿಂದ ಅಕ್ಟೋಬರ್ 20 ರ ಭಾನುವಾರ ದಂದು ನಾಗೂರು…
ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್ನಲ್ಲಿ ಗೂಳಿಯೊದು ಅಡ್ಡ ಬಂದ…
ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…
ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…
ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…
ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…