ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ನಾವುಂದ ಸಾಲ್ಟುಡಕ್ಕೆ ಭೇಟಿ

ಕುಂದಾಪುರ:ನೆರೆ ಹಾವಳಿ ಯಿಂದ ತತ್ತರಿಸಿದ ಬೈಂದೂರು ತಾಲೂಕಿನ ನಾವುಂದ ಸಾಲ್ವುಡಕ್ಕೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಜಿಲ್ಲಾ
ಪಂಚಾಯತ್ ಮಾಜಿ ಅಧ್ಯಕ್ಷ ರಾಜು ಪೂಜಾರಿ ಅವರು ಮಾಹಿತಿಯನ್ನು ನೀಡಿದರು.ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರು,ಬೈಂದೂರು ಬ್ಲಾಕ್ ಅಧ್ಯಕ್ಷರು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.